ವಾಲಿಬಾಲ್: 3ನೇ ಬಾರಿ ಪಶ್ಚಿಮ ಕಾಲ್ವಿ ಪ್ರೌಢಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ
ಹೂವಿನ ಹಡಗಲಿ 06: ಪ್ರೌಢಶಾಲಾ ಕ್ರೀಡಾಕೂಟದ ವಾಲಿಬಾಲ್ಪಂದ್ಯಾವಳಿಯಲ್ಲಿ ತಾಲೂಕಿನ ಎಂ ಬಿ ಸಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿ ಸತತಮೂರನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಮಟ್ಟದಲ್ಲಿ ವಾಲಿಬಾಲ್ಗೆಲುವು ಸಾಧಿಸಿ ಕಲಬುರ್ಗಿ ವಿಭಾಗ ನಡೆಯುವ ಸ್ಪರ್ಧೆಗೆ ಅರ್ಹತೆ ಗಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ .ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪತಾಲೂಕು ದೈಹಿಕ ಅಧೀಕ್ಷಕರಾದ ರಫಿ ಅಹಮದ್ ಖವಾಸ್. ಮುಖ್ಯಗುರುಗಳಾದ ಎಂ ಪರುಶುರಾಮ. ದೈಹಿಕ ಶಿಕ್ಷಕರಾದ ಜಗದೀಶ್ ಬಳ್ಳಾರಿ,ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್,ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶಿವಲಿಂಗಪ್ಪ, ತಾಲೂಕು ದೈಹಿಕಶಿಕ್ಷಕರ ಸಂಘದ ಅಧ್ಯಕ್ಷ ಪಿ ಕೆ ಪಾಟೀಲ್, ಶಿಕ್ಷಕರಾದ ಯು.ಎಂ.ಶಿವಯೋಗಿ. ಸತೀಶ್, ಕೊಟ್ರೇಶ್ ಹೊಂಬಾಳೆ ಇತರರು