ಜಮಖಂಡಿ

ವಾಲಿಬಾಲ್ ಪಂದ್ಯ: ತಾಲೂಕಾ ಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯ: ತಾಲೂಕಾ ಮಟ್ಟಕ್ಕೆ ಆಯ್ಕೆ

ಜಮಖಂಡಿ 13: ತಾಲೂಕಿನ ಕುಂಬಾರಹಳ್ಳ ಗ್ರಾಮದ ಹೈಸ್ಕೂಲ್ ಬಾಲಕಿಯರು 17 ರ ವಯೋಮಾನದ ಕ್ರೀಡಾಕೂಟದಲ್ಲಿ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 


ಸುದ್ದಿ ಓದಿ