ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Voluntary blood donation camp
ನೇಸರಗಿಯ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರುಗಿತು. ವೈದ್ಯಾಧಿಕಾರಿ ಡಾ.ಅರೀಫ್ ಜಮಾದಾರ, ಡಾ.ಸುಸ್ಮಿತಾ ರೊಟ್ಟಿ, ಪಿಡಿಓ ಎಂ.ವೈ.ನಾಯಕ, ಗ್ರಾಪಂ ಅಧ್ಯಕ್ಷ ವೀರಭದ್ರ ಚೋಬಾರಿ, ಎಂ.ಎಸ್.ಕೆಸರೂರಕರ, ಬಸವರಾಜ ಪನಗಣ್ಣವರ, ವೈ.ಎ.ದಂಡಾಪುರ, ಈರಮ್ಮ ವಣ್ಣೂರ, ಶಿವಾನಂದ ಚಿಕ್ಕೋಡಿ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 