ಪತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥ
Voter list revision awareness rally
ತಾಳಿಕೋಟಿ : ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಅನುದಾನಿತ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಸಹಯೋಗದೊಂದಿಗೆ ಇಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ.ಪೂ.ವಿದ್ಯಾರ್ಥಿಗಳಿಂದ ಜಾಥಾ ನಡೆಸಲಾಯಿತು. ಕಾಲೇಜು ಚೇರಮನ್ ಎಮ್.ಆರ್.ಕತ್ತಿ ಹಾಗೂ ಪ್ರೌಢಶಾಲೆ ಚೇರಮನ್ ಎಮ್.ಸಿ.ಕತ್ತಿ ಅವರು ಚಾಲನೆ ನೀಡಿದರು ಪ್ರಾಚಾರ್ಯ ಕಿಶೋರಕುಮಾರ ನೇತೃತ್ವ ವಹಿಸಿದ್ದರು. ಜಾಥಾದಲ್ಲಿ ಪ್ರೌಢಶಾಲೆ ಉಪಪ್ರಾಚಾರ್ಯ ಆರ್.ಎಸ್.ಬೂದಿಹಾಳ ಹಾಗೂ ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 