ಸಂಬರಗಿ: ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ
ಲೋಕದರ್ಶನ ವರದಿ
ಸಂಬರಗಿ 21: ಡಿಸೆಂಬರ 5 ರಂದು ಕಾಗವಾಡ ವಿಧಾನ ಸಭಾ ಉಪ ಚುನಾವಣೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಪಿಎಸ್ಐ ಸುಮಾ ಗೋರಗಲ್ ಇವರ ನೇತೃತ್ವದಲ್ಲಿ ಗುರುವಾರ ಸಂಬರಗಿ ಗ್ರಾಮದಲ್ಲಿ ಪಥಸಂಚಲನ ನಡೆಸಿ ಮತದಾನ ಜಾಗೃತಿ ಶಾಂತಿಯುತವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಬರಗಿ ಗ್ರಾಮ ಪಂಚಾಯತ ಅಧ್ಯಕ್ಷರು ಮಹಾದೇವ ತಾನಗೆ ಮಾತನಾಡಿ ಎಲ್ಲಾರು ಕಡ್ಡಾಯವಾಗಿ ಯುವಕ ಯುವತಿಯರು ಹೆಚಿನ ಪ್ರಮಾಣದಲ್ಲಿ ಮತ ಚಲಾಯಿಸಬೇಕೆಂದು ವಿನಂತಿಸಿದರು.
ಡಿಆರ್ , ಕೆಎಸ್ ಆರ್ ಪಿ , ಪೊಲೀಸ ಪಡೆ ಹಾಗೂ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ನಡೆಸಿದರು. ಈ ವೇಳೆ ಸಂಬರಗಿ ವಲಯದ ಪೊಲೀಸ ಇಲಾಖೆ ಅಧಿಕಾರಿಗಳು ಬಸವರಾಜ ತಳವಾರ ಪ್ರಧಾನಿ ಪೊಂಡೆ, ಸಂಜು ಕಾಂಬಳೆ, ಆನಂದ ಕೋಳಿ , ಸಿ ಜಿ ಉಮರೆ, ರಾಘವೇಂದ್ರ ಹೊಸಮನಿ , ಧರೆಪ್ಪಾ ಕುಂಬಾರ, ದೆವೇಂದ್ರ ಕೋಳಿ ಸೇರಿದಂತೆ ಅನೇಕ ಗ್ರಾಮದ ಗಣ್ಯರು ಹಾಜರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 