ವಾಕ್ ಪಾರ್ ಚಾರಿಟಿ ಜನತಾ ಶಿಕ್ಷಣ ಸಮಿತಿ
Walk Par Charity Janata Shikshana Samiti
ಧಾರವಾಡ 30: ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 78ನೆ ಹುಟ್ಟುಹಬ್ಬದ ನಿಮಿತ್ತ ಎಸ್.ಡಿ.ಎಂ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ, ವಾಕ್ ಪಾರ್ ಚಾರಿಟಿ ಜನತಾ ಶಿಕ್ಷಣ ಸಮಿತಿಗೆ ಆಸಮಿಸಿದಾಗ ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಎಸ್.ಡಿ.ಎಂ.ನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನಕುಮಾರ ಸಾಕೇತ ಶೆಟ್ಟಿ, ಕಾರ್ಯದರ್ಶಿಗಳಾದ ಜೀವಂಧರ ಕುಮಾರ ರವರನ್ನು ಬರಮಾಡಿಕೊಂಡು ಶುಭಕೋರಿದರು. ಇದೇ ಸಂದರ್ಭದಲ್ಲಿ ಜೆ.ಎಸ್.ಎಸ್ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಮಹಾವೀರ ಉಪಾದ್ಯೆ, ಡಾ. ಸೂರಜ ಜೈನ್ ಇತರರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 