ಸೂಡಾನ್ ಗೂ ಕಾಲಿಟ್ಟ ಮಹಾಮಾರಿ ಕರೋನ ಸೋಂಕು
ಜುಬಾ, ಎಪ್ರಿಲ್ 6, ಸೂಡಾನ್ ನಲ್ಲಿ ಮೊದಲ ಕರೋನ ಸೋಂಕು ಪ್ರಕರಣ ದೃಡಪಟ್ಟಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಮೃತಪಟ್ಟ ರೋಗಿ 29 ವರ್ಷದ ಮಹಿಳೆ ನೆದರ್ಲ್ಯಾಂಡ್ಸ್ನಿಂದ ಕಳದೆ ಫೆಬ್ರವರಿ ಯಲ್ಲಿ ಆಡಿಸ್ ಅಬಾಬಾ ಮೂಲಕ ಬಂದಿದ್ದರು ಎನ್ನಲಾಗಿದೆ. ರೋಗಿಯು ಜ್ವರ, ಕೆಮ್ಮು, ತಲೆನೋವು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ನಂತರ ಅವರಿಗೆ ಸೋಂಕು ಇರುವುದು ಪ್ರಯೋಗಾಲದ ವರದಿಯ ನಂತರ ದೃಡಪಟ್ಟಿದ್ದು ಸಾವಿಗೆ ಕಾರಣವಾಗಿದೆ ದಕ್ಷಿಣ ಸುಡಾನ್ನಲ್ಲಿ ಇದು ಮೊದಲ ಪ್ರಕರಣವಾಗಿದೆ. ಕರೋನ ಅನೇಕ ದೇಶಗಳಿಗೆ ವ್ಯಾಪಿಸುತ್ತಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 