ವಿಜಯಪುರ

ಕರ್ನಾಟಕ ಉಪ ಲೋಕಾಯುಕ್ತ ಕೆ,ಎನ್, ಫಣೀಂದ್ರ ಅವರಿಗೆ ಆತ್ಮೀಯ ಸನ್ಮಾನ

ಕರ್ನಾಟಕ ಉಪ ಲೋಕಾಯುಕ್ತ ಕೆ,ಎನ್, ಫಣೀಂದ್ರ ಅವರಿಗೆ ಆತ್ಮೀಯ ಸನ್ಮಾನ


ವಿಜಯಪುರ  24 : ಕಳೆದ ಎರಡು ದಿನಗಳ ಕಾಲ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ ಗೌರವಾನ್ವಿತ ಕರ್ನಾಟಕ ಉಪ ಲೋಕಾಯುಕ್ತರಾದ ಶ್ರೀ ಕೆ,ಎನ್, ಫಣೀಂದ್ರ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ (ರಿ) ಜಿಲ್ಲಾ ಘಟಕ ವಿಜಯಪುರ ವತಿಯಿಂದ, ಜಿಲ್ಲಾಧ್ಯಕ್ಷರಾದ ಪೂರ್ಣಾನಂದ ಸಂ. ನಂದಿಪ್ರಸಾದ ಹಾಗೂ ನ್ಯಾಯವಾದಿ ದಾನೇಶ ಅವಟಿ ಅವರು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿ ಆತ್ಮೀಯವಾಗಿ ಹೂಗುಚ್ಛ ನೀಡಿ ಗೌರವಿಸಿದರು. 


ಸುದ್ದಿ ಓದಿ