ಹುಚ್ಚ ನಾಯಿಗಳ ಹಾವಳಿ ಗ್ರಾಮಸ್ಥರಿಗೆ ಎಚ್ಚರಿಕೆ
Warning to villagers about the threat of rabid dogs
ಯಮಕನಮರಡಿ 15: ಸಮೀಪದ ಹತ್ತರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚು ನಾಯಿಗಳ ಹಾವಳಿ ಪ್ರಾರಂಭವಾಗಿದ್ದು ದಿನಾಂಕ 15ರಂದು ಸುಮಾರು ಎಂಟು ಜನರನ್ನು ಕಚ್ಚಿದ ಬಗ್ಗೆ ವರದಿಯಾಗಿದೆ ಕೂಡಲೇ ಗಾಯಾಳುಗಳು ಸ್ಥಳೀಯ ಸರಕಾರಿ ಆಸ್ಪತ್ರೆಗೆ ತುತ್ತು ಚಿಕಿತ್ಸೆ ಪಡೆದಿದ್ದು ಹೆಚ್ಚಿ ನ ಚಿಕಿತ್ಸೆಗಾಗಿ ಬೆಳಗಾವಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳಿಸಲಾಗಿದೆ ಎಂದು ಸ್ಥಳೀಯ ವೈದ್ಯರು ತಿಳಿಸಿದ್ದಾರೆ ಈ ಕುರಿತು ಯಮಕನಮರಡಿ ಹತ್ತರಗಿ ಗ್ರಾಮ ಪಂಚಾಯತಿಯವರು ಜನರಿಗೆ ಜಾಗೃತಿಯಿಂದ ಇರಲು ತಿಳಿಸಿದ್ದಾರೆ ಸುಮಾರು 10 ಜನರಿಗೆ ಇಂದು ಬೆಳಗಿನ ಜಾವ ದಾಳಿ ಮಾಡಿ ಕಚ್ಚಿದೆ ಎಂದು ಗಾಯಾಳುಗಳು ಪತ್ರಕರ್ತರಿಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 