ಭಾರೀ ಮಳೆಗೆ ಹಿರಣ್ಯಕೇಶಿ ನದಿಯಲ್ಲಿ ನೀರಿನ ಹರಿವು ಹೆಚ್ಚಳ
Water flow in the Hiranyakeshi River increases due to heavy rain
ಸಂಕೇಶ್ವರ 5: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಸಂಕೇಶ್ವರ ಸಮೀಪ ಹರಿಯುವ ಹಿರಣ್ಯಕೇಶಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಉತ್ತಮ ಮಳೆಯಾಗಿರುವುದರಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ನಾಲ್ಕು ದಿನಗಳ ಹಿಂದೆ ಸೋಯಾಬೀನ್ ಬಿತ್ತನೆ ಮಾಡಿದ್ದ ರೈತರಿಗೆ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಬೆಳೆ ಬೆಳವಣಿಗೆಗೆ ಅನುಕೂಲವಾಗಿದ್ದು, ನೆಮ್ಮದಿ ತಂದಿದೆ. ನಿಲಜಿ ಸಮೀಪ ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭಾಂದಾರ (ತಡೆಕಟ್ಟು) ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 