ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

ಕೊಪ್ಪಳ  16:  ಸರ್ಕಾರದ ನಿರ್ದೇಶನದಂತೆ ಪೊಲೀಸ್ ಠಾಣೆಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿ ಗಳಿಗೆ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ದ ಅಡಿಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರದಂದು ತೆರೆದ ಮನೆ ಕಾರ್ಯಕ್ರಮ ಜರುಗಿತು, ಕಾರ್ಯಕ್ರಮದಲ್ಲಿ ಏ ಎಸ್ ಐ ಚೆನ್ನಪ್ಪ ರವರ ಉಪಸ್ಥಿತಿಯಲ್ಲಿ ಠಾಣೆಯ ಬರಹಗಾರ ರಾದ ಬಸವರಾಜ್ ಕಲಕಬಂಡಿ ರವರು ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಗಳ ಮತ್ತು ಪೊಲೀಸ್ ಸ್ಟೇಷನ್ ಗಳ ಬಗ್ಗೆ ಮಾಹಿತಿ ನೀಡಿದರು ಅಲ್ಲದೆ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹಾಯ ಪಡೆಯುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಜಾಗೃತಿ ಗೊಳಿಸಿ ಸಾರ್ವಜನಿಕರ ಸೇವೆಗಾಗಿ ಇರುವ ಪೊಲೀಸ್ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ತರಬೇತಿ ನೀಡಿದರು,ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಾದ ಗಂಗಾಧರ​‍್ಪ, ನೀಲಮ್ಮ ಅಲ್ಲದೆ ಶಾರದಾ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು, 


ಸುದ್ದಿ ಓದಿ