ವೈದ್ಯಕೀಯ ಜ್ಞಾನಮಾತ್ರವಲ್ಲ ಸಮಾಜದ ಅಗತ್ಯತೆಗಳನ್ನು ಅರಿತುಕೊಂಡು ಸಾಮಾಜಿಕ ಬದ್ದತೆ ಹಾಗೂ ಕಳಕಳಿಯಿಂದ ಮುನ್ನಡೆಯಬೇಕು
We must move forward with social commitment and concern, not just medical knowledge, but also unders
ಲೋಕದರ್ಶನ ವರದಿ
ಬೆಳಗಾವಿ 05 : ವೈದ್ಯಕೀಯ ಜ್ಞಾನಮಾತ್ರ ಸಾಕಾಗುವುದಿಲ್ಲ. ಜಾಗತಿಕ ಬೆಳವಣಿಗೆಗಳು, ತಂತ್ರಜ್ಞಾನ, ಸಮಾಜದ ಅಗತ್ಯತೆಗಳನ್ನು ಅರಿತುಕೊಂಡು ಸಾಮಾಜಿಕ ಬದ್ದತೆ ಹಾಗೂ ಕಳಕಳಿಯಿಂದ ಮುನ್ನಡೆಯಬೇಕೆಂದು ಪೂನೆಯ ಸಿಂಬಾಸಿ ಸ್ಸೊಸಾಯಟಿಯ ಪ್ರನ್ಸಿಪಲ್ಡೈರೆಕ್ಟರ ಹಾಗೂ ಸಿಂಬಾಸಿಸಿ ಇಂಟರನ್ಯಾಶನನಲ್ ನಿರ್ವಸಿಸಿಟಯ ಪ್ರೊಚಾನ್ಸಲರ ಅವರಿಂದಿಲ್ಲಿ ಹೇಳಿದರು. ಇವೆಲ್ಲವನ್ನು ತಿಳಿದುಕೊಳ್ಳಬೇಕು. ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ಹೈಯರ್ ಎಜುಕೇಶನ್ ಅಂಡ್ರಿಸರ್ಚ್ ಡೀಮ್ಡ್ಟುಬಿ ಯುನಿವರ್ಸಿಟಿ)ಯ ದಿ. 5 ಜೂನ್ 2026ರಂದು 16ನೇ ಘಟಿಕೋತ್ಸವದ ಭಾಷಣ ಮಾಡಿದ ಅವರು, ತಂತ್ರಜ್ಞಾನವು ಅದರಲ್ಲಿಯೂ ಮುಖ್ಯವಾಗಿ ಕೃತಕಬುದ್ಧಿ ಮತ್ತೆಯು ಆರೋಗ್ಯ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳನ್ನು ಮಾರಿ್ಡಸುತ್ತದೆ. ಹಳ್ಲೀಯಾಗಿರಲಿ, ದೊಡ್ಡನಗರವಾಗಿರಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಿ. ನಿರಂತರವಾಗಿ ಅದನ್ನುಅಭ್ಯಸಿಸಿ. ತಂತ್ರಜ್ಞಾನ ಬಳಸುವಾಗ ರೋಗಿಯ ಕಡೆ ಆದ್ಯತೆ ಇರಲಿ. ಒಳ್ಳೆಯ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ. ರೋಗಿಗಳೊಂದಿಗೆ ಮಾತನಾಡಿ, ಅವರ ಸಮಸ್ಯೆಯನ್ನು ಆಲಿಸಿ, ರೋಗಿಗಳಿಗೆ ಓಷಧಕ್ಕಿಂತ ಹೆಚ್ಚು ಅಗತ್ಯವಿರುವುದು ಅವರ ಸಮಸ್ಯೆಗಳನ್ನು ಆಲಿಸುವದಾಗಿದೆ ಎಂದು ಸಲಹೆ ನೀಡಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 