ಬೈಲಹೊಂಗಲ

ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ

ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ

ಬೈಲಹೊಂಗಲ 26: ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ 2ನೇ ಅಲೆ ಕಾಣಿಸಿಕೊಂಡು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಧಿಕಾರಿ ಆದೇಶ ಅನ್ವಯ ಮಾ. 26ರಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸೊಂಕು ತಡೆಗಟ್ಟಲು ಸಹಕರಿಸಬೇಕು, ಇಲ್ಲದಿದ್ದರೆ ಮೊದಲು ರೂ. 100 ದಂಡ ನಂತರ ರೂ. 250 ದಂಡ ವಿಧಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಓದಿ