ವಿವಾಹ ಆರತಕ್ಷತೆ ಕಾರ್ಯಕ್ರಮ
Wedding reception program
ವಿವಾಹ ಆರತಕ್ಷತೆ ಕಾರ್ಯಕ್ರಮ
ಹುಬ್ಬಳ್ಳಿ 26: ಧಾರವಾಡ ಹೆಸ್ಕಾ ಇಂಜಿನಿಯರ್ ಶಿವಕುಮಾರ ಎನ್. ಉಳಸಂದ್ರ ಕುಟುಂಭದ ಶುಭ ವಿವಾಹ ಆರತಕ್ಷತೆ ಕಾರ್ಯಕ್ರಮ ಜಿಲೇಬಿ ಬಸಣ್ಣ ಹಾಲ್‌ನಲ್ಲಿ ಅದ್ಧೂರಿಯಾಗಿ ನೇರವೇರಿತು. ಬೆಂಗಳೂರಿನಲ್ಲಿ ವೈದ್ಯ ವೃತ್ತಿ ಮಾಡುತ್ತಿರುವ, ನವ ವಧುವರರಾದ ಡಾ. ಮಂಜುನಾಥ ಹಾಗೂ ಡಾ. ವೈಷ್ಣವಿ ಅವರಿಗೆ ಗಣ್ಯರು, ಬಂಧುಗಳು, ಶುಭಾಶೀರ್ವದಿಸಿದರು. ಭಾವಿ ಜೀವನ ಯಶಸ್ವಿಯಾಗಿ ನೆರವೆರಲಿ ಎಂದು ಶುಭ ಕೋರಿದರು. ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮೃತ್ಯುಂಜಯ ಮಟ್ಟಿ, ಇಂದುಧರ ಹಿರೇಮಠ, ಕೆ.ಎಸ್.ಮೋತೆ, ಕಿರಣ ಮಟ್ಟಿ, ಲತಾ(ಪ್ರೇಮಾ) ಉಳಸಂದ್ರ, ಶಿವಕುಮಾರ ಎನ್.ಉಳಸಂದ್ರ, ಡಾ. ಅನಿತಾ ಲಂಗಾಡೆ, ಡಾ. ಮಲ್ಲಿನಾಥ ಮಾರುತಿ ಲಂಗಾಡೆ, ಮುಂತಾದವರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 