ಮೇಕಲಮರಡಿಯಲ್ಲಿ ದಿ. 10ರಂದು ವಾರದ ಸಂತೆ ಪ್ರಾರಂಭ
Weekly fair begins in Mekalmaradi
ನೇಸರಗಿ 08: ಸಮೀಪದ ಮೇಕಲಮರಡಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವ ಸಲುವಾಗಿ ಬೇರೆ ಗ್ರಾಮಗಳಿಗೆ ಹೋಗಿ ಸಂತೆಯನ್ನು ತೆಗೆದುಕೊಳ್ಳುವ ಪರಿಸ್ಥಿತಿ ಇದ್ದ ಕಾರಣ ಹಲವು ದಿನಗಳಿಂದ ಸಾರ್ವಜನಿಕರಿಂದ ಬೇಡಿಕೆ ಇತ್ತು, ಆದ್ದರಿಂದ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಈ ಸಂತೆ ವಿಷಯವಾಗಿ ತೀರ್ಮಾನ ಮಾಡಿ ದಿ. 10ರಂದು ಮೇಕಲಮರಡಿ ಗ್ರಾಮದಲ್ಲಿ ಸಂತೆ ಮಾಡಲು ಗ್ರಾಮ ಪಂಚಾಯತ ತೀರ್ಮಾನಿಸಿದ್ದು ಆದ್ದರಿಂದ ದಿ. 10ರಿಂದ ಪ್ರತಿ ಬುಧವಾರದಂದು ಬಸವೇಶ್ವರ ಗುಡಿ ಓಣಿಯಲ್ಲಿ ಪ್ರಾರಂಭ ಮಾಡಲು ತೀರ್ಮಾನ ಮಾಡಿದ್ದು, ಆದ ಕಾರಣ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವ್ಯಾಪಾರಸ್ಥರು ಸದರಿ ಸಂತೆಗೆ ಬಂದು ತಮ್ಮ ವ್ಯಾಪಾರ, ವಹಿವಾಟು ಮಾಡಿ ಸಹಕಾರ ನೀಡಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 