ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ
Welcome ceremony for first year students
ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ
ರಾಣೇಬೆನ್ನೂರು 08: ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಪ್ರಾಚಾರ್ಯರಾದ ಡಾ. ಶಿವಕುಮಾರ ಬಿ ಉದ್ಘಾಟಿಸಿದರು. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರೊ . ಸಿ. ಎಂ. ಪರಮೇಶ್ವರ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಭಾವನಾ ಪಾಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಾಲ್ಗುಣಿ ಏರೇಸೀಮಿ ಸ್ವಾಗತಿಸಿದರು. ಮಯೂರ ವಂದಿಸಿದರು. ಎನ್. ಅಣ್ಣಪ್ಪ ಮತ್ತು ಮೇಘನಾ ಬೆನ್ನೂರು ಕಾರ್ಯಕ್ರಮ ನಿರೂಪಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 