ನಗದು ರಹಿತ ಚಿಕಿತ್ಸೆ ಯೋಜನೆಗೆ ಸ್ವಾಗತ
ಶಿಗ್ಗಾವಿ 06: 2020-21ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರರಿಗೆ ನಗದು ರಹಿತ ಚಿಕಿತ್ಸೆ ಯೋಜನೆ ಯನ್ನು ಘೋಷಿಸಲಾಗಿದೆ. ಇದು ನಮ್ಮ 3 ವರ್ಷದ ಬೇಡಿಕೆ. ಈ ಯೋಜನೆಯಿಂದ ಸರಿ ಸುಮಾರು 22.5 ಲಕ್ಷ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ಘೋಷಿಸಿದ ಮುಖ್ಯಮಂತ್ರಿಯವರಿಗೆ ಹಾಗೂ ಅಧಿಕಾರಿಗಳಿಗೆ ರಾಜ್ಯ ಸಕರ್ಾರಿ ನೌಕರರ ತಾಲೂಕ ಶಾಖೆಯ ಪರವಾಗಿ ಅಭಿನಂದಿಸುತ್ತೇವೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ಶಿಕ್ಷಕರಿಗೆ ಸಂತೋಷದ ವಿಷಯವೇನೆಂದರೆ ಸಮಸ್ತ ಶಿಕ್ಷಕ ಬಾಂಧವರಿಗೆ ಸೇವಾ-ಸೌಲಭ್ಯ ಇತರೆ ಮಾಹಿತಿಗಳನ್ನು ಅಂತಜಾಲ ವ್ಯವಸ್ಥೆ ಮೂಲಕ ತಲುಪಿಸಲು ಶಿಕ್ಷಕ ಮಿತ್ರ ಂಠಿಠಿ ಅಭಿವೃದ್ಧಿಪಡಿಸಿ ಘೋಷಿಸಲಾಗಿದೆ. ಈ ವ್ಯವಸ್ಥೆ ಜಾರಿಯಿಂದಾಗಿ ರಾಜ್ಯದ ಲಕ್ಷಾಂತರ ಶಿಕ್ಷಕರಿಗೆ ಅನುಕೂಲವಾಗಲಿದೆ ಈ ಸಿಹಿ ಸುದ್ದಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ, ಸಚಿವ ಸಂಪುಟದ ಎಲ್ಲ ಸದಸ್ಯರು ಹಾಗೂ ಅಧಿಕಾರಿ ವರ್ಗದವರಿಗೂ ರಾಜ್ಯ ಸಕರ್ಾರಿ ನೌಕರರ ಶಿಗ್ಗಾವಿ ತಾಲೂಕ ಶಾಖೆಯ ಅಧ್ಯಕ್ಷ ಅರುಣ ಹುಡೇದಗೌಡ್ರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 