ಸಿಐಎಸ್‌ಎಫ್‌ನಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ಮರಳಿದ ಅಧಿಕಾರಿಗೆ ಸ್ವಾಗತ
Welcome to the village for an officer who returned from serving in the CISF
ತಾಳಿಕೋಟಿ 11 : ಪಟ್ಟಣದಲ್ಲಿ ಇತ್ತೀಚಿಗೆ ಹಮ್ಮಿಕೊಂಡ ಭಾರತೀಯ ಸೇನೆಯ ಸಿಐಎಸ್ ಎಫ್ ನಲ್ಲಿ ಸೇವೆ ಸಲ್ಲಿಸಿ ಗ್ರಾಮಕ್ಕೆ ಮರಳಿದ ಅಧಿಕಾರಿ ಮೊಹಮ್ಮದ ಯೂಸೂಫ ಹಾದಿಮನಿ ಇವರ ಸ್ವಾಗತ ಸನ್ಮಾನ ಕಾರ್ಯಕ್ರಮದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್‌ಐ ಎಸ್ ಎಂ ಪಡಶೆಟ್ಟಿ ಅವರು ಸನ್ಮಾನಿಸಿ ಗೌರವಿಸಿದರು. ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ ಒಳಗೊಂಡು ರಾಜಕೀಯ ದುರೀಣರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 