ಚಕ್ರ ಎಸೆತ: ಅವಿನಾಶ ರಾಷ್ಟ್ರಮಟ್ಟಕ್ಕೆ ಆಯ್ಕೆ
Wheel throw: Avinash selected for national level
ಚಕ್ರ ಎಸೆತ: ಅವಿನಾಶ ರಾಷ್ಟ್ರಮಟ್ಟಕ್ಕೆ ಆಯ್ಕೆ
ದೇವರಹಿಪ್ಪರಗಿ 15: ಕಲಬುರ್ಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದೇವರಹಿಪ್ಪರಗಿ ಪಟ್ಟಣದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಿಯು ಕಾಲೇಜಿನ ವಿದ್ಯಾರ್ಥಿ ಅವಿನಾಶ ಮ. ತಳಕೇರಿಯು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ವಿ.ಕೆ.ಪಾಟೀಲ, ಪ್ರಾಚಾರ್ಯರು, ಶಿಕ್ಷಕರು, ತರಬೇತಿದಾರರು, ವಿದ್ಯಾರ್ಥಿಗಳು, ಪಟ್ಟಣದ ಪ್ರಮುಖರು, ಗಣ್ಯರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 