‘ಮಾಲ್ಗುಡಿ ಡೇಸ್’ ಈ ವಾರ ತೆರೆಗೆ
ಬೆಂಗಳೂರು, ಫೆ 03 : ಸ್ವಯಂಪ್ರಭ ಎಂಟರ್‌ಟೈನ್‌ಮೆಂಟ್ & ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ ರತ್ನಾಕರ್ ಕಾಮತ್ ನಿರ್ಮಿಸಿರುವ ‘ಮಾಲ್ಗುಡಿ ಡೇಸ್’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಜಯ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ಕಿಶೋರ್ ಮೂಡಬಿದ್ರೆ ನಿರ್ದೇಶಿಸಿದ್ದಾರೆ ಈ ಹಿಂದೆ ‘ಅಪ್ಪೆ ಟೀಚರ್‘ ಎಂಬ ತುಳು ಚಿತ್ರವನ್ನು ಕಿಶೋರ್ ನಿರ್ದೇಶಿಸಿದ್ದರು
ಕಿಶೋರ್ ಮೂಡಬಿದ್ರೆ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಉದಯ್ ಲೀಲಾ ಛಾಯಾಗ್ರಹಣವಿದೆ ಪ್ರದೀಪ್ ನಾಯಕ್ ಸಂಕಲನ ಹಾಗೂ ಗಗನ್ ಖಡೇರಿಯಾ ಸಂಗೀತ ನೀಡಿದ್ದಾರೆ
ವಿಜಯ ರಾಘವೇಂದ್ರ, ಗ್ರೀಷ್ಮ ಶ್ರೀಧರ್, ಧನರಾಜ್, ಗೋಪಿನಾಥ್ ಭಟ್, ರೂಪೇಶ್, ತೇಜಸ್ವಿನಿ, ಸಂದೇಶ್ ಜೈನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 