ವ್ಯಾಪಕ ಮಳೆ : 3 ತಾಲೂಕಿನ ಶಾಲೆ-ಕಾಲೇಜುಗಳಿಗೆ ಜೂನ್ 26 ರಂದು ರಜೆ
Widespread rain: Holiday for schools and colleges in 3 taluks on June 26
ಬೆಳಗಾವಿ 25: ವ್ಯಾಪಕ ಮಳೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಮೂರು ತಾಲೂಕಿನ ಶಾಲೆ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ,
ಕಿತ್ತೂರು ಮತ್ತು ಖಾನಾಪುರ ತಾಲೂಕಿನ ಶಾಲೆ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.
ಜೂನ್
26 ರಂದು ಈ ಮೂರು ತಾಲ್ಲೂಕಿನ
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 