ಹೊಸಪೇಟೆ

ಮಹಿಳೆ ಕಾಣೆ : ಪ್ರಕರಣ ದಾಖಲು

ಮಹಿಳೆ ಕಾಣೆ : ಪ್ರಕರಣ ದಾಖಲು

ಹೊಸಪೇಟೆ (ವಿಜಯನಗರ) 06: ಹೊಸಪೇಟೆಯ ಜಂಬುನಾಥ ರಸ್ತೆ ಅಂಬೇಡ್ಕರ್ ನಗರದ ನಿವಾಸಿ 22ವರ್ಷದ ಗೀತಾ ಎಂಬ ಮಹಿಳೆ ಕಾಣೆಯಾಗಿರುವ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಣೆಯಾದ ಮಹಿಳೆ 4.5ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು,  ದುಂಡು ಮುಖ, ಎಡಗೈ ಮೇಲೆ ಚಿಟ್ಟೆಯ ಗುರುತಿನ ಅಚ್ಚೆ ಇರುತ್ತದೆ, ಹಸಿರು ಬಣ್ಣದ ಟಾಪ್, ಕಪ್ಪು ಬಣ್ಣದ ಲೆಗ್ಗಿನ್ಸ್, ಬಿಳಿ ಬಣ್ಣದ ವೇಲ್ ಧರಿಸಿರುತ್ತಾರೆ, ಕನ್ನಡ, ಹಿಂದಿ, ತೆಲುಗು ಭಾಷೆಗಳನ್ನು ಮಾತನಾಡುತ್ತಾರೆ. ಮಹಿಳೆಯ ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂ.ಸಂ:100 ಅಥವಾ ಪಟ್ಟಣ ಪೊಲೀಸ್ ಠಾಣೆ ಹೊಸಪೇಟೆ ದೂ.ಸಂ:08394-224033, ದೂ.ಸಂ:08394-224204, ಎಸ್.ಪಿ.ಬಳ್ಳಾರಿ ದೂ.ಸಂ:08394-258400 ಗೆ ಸಂಪಕರ್ಿಸಲು ತಿಳಿಸಿದ್ದಾರೆ 

ಸುದ್ದಿ ಓದಿ