ಮಹಿಳೆ ಕಾಣೆ: ಪತ್ತೆಗೆ ಮನವಿ
Woman missing: Appeal to find her
ಮಹಿಳೆ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ 21 : ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದ ನಿವಾಸಿ ಈರಮ್ಮ ಗಂಡ ಗಾದೆಪ್ಪ ಎನ್ನುವ 45 ವರ್ಷದ ಮಹಿಳೆ ಕಾಣೆಯಾಗಿದ್ದು, ಹಚ್ಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಹಚ್ಚೋಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ದೂ.8550833268 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೊಲೀಸ್ ಸಬ್ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 