ಮಹಿಳೆಯರು ತಮ್ಮ ಹಕ್ಕು ಚಲಾಯಿಸಿ ಸಂಭ್ರಮಿಸಿದರು

ಉಗರಗೋಳ 07: ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮತಗಟ್ಟೆಯಲ್ಲಿ ಮಂಗಳವಾರ ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ ನಂತರ ಸಂಭ್ರಮಿಸಿದ್ದು ಹೀಗೆ.