ಕಿಮ್ಸ್‌ನಲ್ಲಿ ವಿಶ್ವ ಮಧುಮೇಹ ದಿನಾಚರಣೆ
World Diabetes Day celebrated at KIMS
ಕೊಪ್ಪಳ 14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಬೋಧಕ ಆಸ್ಪತ್ರೆ ಕಿಮ್ಸ್ ಕೊಪ್ಪಳ ಹಾಗೂ ಎನ್.ಸಿ.ಡಿ.ಕ್ಲಿನಿಕ್ ಕೊಪ್ಪಳ, ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು ಜಿಲ್ಲಾ ಬೋಧಕ ಆಸ್ಪತ್ರೆ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ “ಮಧುಮೇಹ ಮತ್ತು ಯೋಗ-ಕ್ಷೇಮ” ಎಂಬ ಘೋಷವಾಕ್ಯದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಬೋಧಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ ಸಾಲಮನಿ, ಡಾ.ಕೃಷ್ಣ ಓಂಕಾರ ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಬೋಧಕ ಆಸ್ಪತ್ರೆ, ಡಾ. ಉಮೇಶ ರಾಜೂರ, ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರು, ಡಾ. ಶ್ರೀನಿವಾಸ ಜೂಟುರು ಸಹಪ್ರಾಧ್ಯಾಪಕರು, ಜನರಲ್ ಮೆಡಿಸಿನ್ ವಿಭಾಗ, ಡಾ. ಸಂಗನಬಸಪ್ಪ, ಹಿರಿಯ ತಜ್ಞರು ಜನರಲ್ ಮೆಡಿಸಿನ್ ವಿಭಾಗ, ಡಾ. ಶರಣಪ್ಪ, ತಜ್ಞ ವೈದ್ಯರು ಎನ್.ಸಿ.ಡಿ. ಕ್ಲಿನಿಕ್, ಡಾ. ಸಿಂಧೂ ಕೃಷ್ಣ ರೆಡ್ಡಿ ಗಲಬಿ, ಎನ್.ಪಿ.ಪಿ.ಸಿ. ವಿಭಾಗ, ಶಾಂತಮ್ಮ ಕಟ್ಟಿಮನಿ ಸೈಕಲಾಜಿಸ್ಟ, ಜಿಲ್ಲಾ ವ್ಯಸನ ಮುಕ್ತ ಕೇಂದ್ರ, ಎನ್.ಸಿ.ಡಿ. ಕ್ಲಿನಿಕ್ ಮತ್ತು ಎನ್.ಪಿ.ಪಿ.ಸಿ. ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 