ವಿಶ್ವ ಪರಿಸರ ದಿನಾಚರಣೆ
ಮಹಾಲಿಂಗಪುರ 13 : ಕೃಷಿ ಉತ್ಪನ್ನ ಮಾರುಕಟ್ಟೆಯಾದ್ಯಂತ ತ್ರಿನೇತ್ರ ಗೆಳೆಯರ ಬಳಗದ ಸದಸ್ಯರ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಎಲ್ಲ ಸದಸ್ಯರು, ವೇಮನರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.