ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebration at the college
ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ರಾಣಿಬೆನ್ನೂರ 8: ಸ್ಥಳೀಯ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಡಾ ವೈ.ಐ ತಿರಕನಗೌಡರ ಅವರು ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಪ್ರೊ ಕೃಷ್ಣ ಎಲ್ಎಚ್, ವಾಣಿಶ್ರಿ ಪಾಟೀಲ, ಪ್ರೊ. ಅನುರಾಧ ಎಸ್ ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಫೋಟೊ:8ಆರ್ಎನ್ಆರ್09ರಾಣಿಬೆನ್ನೂರ: ಸ್ಥಳೀಯ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಡಾ ವೈ.ಐ ತಿರಕನಗೌಡರ ಅವರು ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 