ಯರಗಟ್ಟಿ ಬಸವೇಶ್ವರ ಪ್ರೌಢ ಶಾಲಾಯಲ್ಲಿ ವಿಶ್ವ ಪರಿಸರ ದಿನ ಕಾರ್ಯಕ್ರಮ
World Environment Day program at Yaragati Basaveshwara High School
ಲೋಕದರ್ಶನ ವರದಿ
ಯರಗಟ್ಟಿ 06 : ಪಟ್ಟಣ್ಣ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಎನ್ಸಿಯಿಂದ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಕಾರ್ಯಕ್ರಮ ಆಚರಿಸಲಾಯಿತು. ಸಕಲ ಜೀವಿಗಳ ಜೀವನಾಡಿಯಾಗಿರುವ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಪ್ರಮುಖ ಕರ್ತವ್ಯವಾಗಿದೆ ಎಂದು ಮರಡಿ ಬಸವೇಶ್ವರ ವಿದ್ಯಾ ಪ್ರಸಾರ ಮಂಡಳಿ ಉಪಾಧ್ಯಕ್ಷ ಮಂಜುನಾಥ ತಡಸಲೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಎಸ್. ವ್ಹಿ. ಸಿದ್ನಾಳ, ಶಿಕ್ಷಕರಾದ ಎನ್. ಎಸ್. ಕಾಂಬಳೆ, ಎಸ್. ಜಿ. ಸತ್ತಿಗೇರಿ, ವ್ಹಿ. ಆರ್. ಅಂತಾಪೂರ, ಎಲ್. ಎಸ್. ಹೊನ್ನಪ್ಪಗೋಳ, ಜಿ. ಐ. ಡಮ್ಮಣಗಿ, ಡಿ. ಎಂ. ಪಾಟೀಲ, ಎಮ್. ಎಸ್. ಗುಗ್ಗರನಟ್ಟಿ, ಆರ್. ಬಿ. ಗಾಣಿಗೇರ, ಎನ್ಸಿಸಿ ಟ್ರೂಪ್ ಕಮಾಂಡರ್ ಡಾ. ಕುಮಾರ ದಾಸರ ಸೇರಿದಂತೆ ಎನ್ಸಿಸಿ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 