ವಿಶ್ವಚರ್ಮ ಆರೋಗ್ಯ ದಿನ: ಜು. 11, 12ರಂದು ಉಚಿತ ತಪಾಸಣೆ ಶಿಬಿರ
World Skin Health Day: Free inspection camp on 11th and 12th
ವಿಜಯಪುರ 08: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ 11 ಮತ್ತು ಜುಲೈ 12ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗ ಲಕ್ಷಣಗಳಾದ(ಞಟಿ ಜಜಛಿ) ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲೀನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗವ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9343877670 ಮತ್ತು 9513397413 ಸಂಪರ್ಕಿಸುವಂತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 