ಎರಡನೇ ಮಹಾಯುದ್ಧ ಕಾಲದ ವಿಮಾನ ಪತನ : 7 ಸಾವು
ವಾಷಿಂಗ್ ಟನ್, ಅ: ಎರಡನೇ ಮಹಾಯುದ್ಧದ ಕಾಲದ ವಿಮಾನ ಪತನವಾಗಿದ್ದು ಏಳು ಜನರು ಮೃತಪಟ್ಟಿದ್ದಾರೆ. ಅಮೆರಿಕದ ಬ್ರಾಡ್ಲೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತನಗೊಂಡು ಬೆಂಕಿ ಹೊತ್ತಿ ಉರಿಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಬುಧವಾರ ಸ್ಥಳೀಯ ಕಾಲಮಾನ 9.54 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಬಲಿಯಾದವರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ, ಮೊದಲಿಗೆ ಆರು ಜನರು ಮೃತಪಟ್ಟಿದ್ದು ಮೂವರ ಸ್ಥಿತಿ ಗಂಭೀರವಾಗಿತ್ತು. ಬೋಯಿಂಗ್ - ಬಿ 17 ವಿಮಾನದಲ್ಲಿ ಇಬ್ಬರು ಪೈಲೆಟ್, ಒಬ್ಬ ಸಹಾಯಕ ಮತ್ತು 10 ಪ್ರಯಾಣಿಕರಿದ್ದರು. ನಿಲ್ದಾಣದಲ್ಲಿ ವಿಮಾನದ ಹೊರಗಿದ್ದ ವ್ಯಕ್ತಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 