ಮುಂಡರಗಿ

ನರೇಗಾ ಕಾಮಗಾರಿ ಸ್ಥಳದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಣೆ

ನರೇಗಾ ಕಾಮಗಾರಿ ಸ್ಥಳದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಣೆ

ಮುಂಡರಗಿ 02: ತಾಲೂಕಿನ ಮೇವುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೈತಾಪುರ ಗ್ರಾಮದ ನರೇಗಾ ಸಮುದಾಯ ಕಾಮಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸಿ ವಿಶ್ವ ಕಾರ್ಮಿಕರ ದಿನ ಆಚರಣೆ ಮಾಡಲಾಯಿತು. ಗ್ರಾಪಂ ಸದಸ್ಯರಾದ ಮಲ್ಲೇಶ ಪೂಜಾರ, ಲಕ್ಷ್ಮಣ ಬೂದಿಹಾಳ, ಕೃಷಿ ಇಲಾಖೆ ಎಒ ರಾಮೇನಹಳ್ಳಿ ಮುಖಂಡರಾದ ಮಹೇಶ ಕವಲೂರ ಇದ್ದರು. 


ಸುದ್ದಿ ಓದಿ