ವಿಶ್ವದಾದ್ಯಂತ 70 ಲಕ್ಷ ಜನರಿಗೆಕರೋನ ಸೋಂಕು, 34 ಲಕ್ಷ ಜನ ಗುಣುಮುಖ
ವಾಷಿಂಗ್ಟನ್ , ಜೂನ್ 9,ವಿಶ್ವದಾದ್ಯಂತ 70 ಲಕ್ಷದ 86 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದ್ದು ಇದರಲ್ಲಿ 34ಲಕ್ಷದ 60 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಇನ್ನು ಅಮೆರಿಕದಲ್ಲಿ ಅತಿ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದು.ಇಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷದ ದಾಟಿದ್ದು 1 ಲಕ್ಷದ 12ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ ಇಲ್ಲಿ 6ಲಕ್ಷದ 91 ಸಾವಿರಕ್ಕೂ ಹೆಚ್ಚು ಸೋಂಕಿತರಿದ್ದು ಇವರ ಪೈಕಿ, 37,300 ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ.ರಷ್ಯಾ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು 5,800ಕ್ಕೂ ಹೆಚ್ಚು ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ.ನಾಲ್ಕನೇ ಸ್ಥಾನದಲ್ಲಿರುವ ಸ್ಪೇನ್ ನಲ್ಲಿ 2ಲಕ್ಷದ 88ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 