ಬಸವಲಿಂಗ ಶಿವಾಚಾರ್ಯ ಶ್ರೀಗಳ ಪುಣ್ಯರಾಧನೆ
ಲೋಕದರ್ಶನ ವರದಿ
ಯಲಬುರ್ಗಾ 28: ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಶ್ರೀ.ಷ.ಬ್ರ. ಶ್ರೀ ಬಸವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ 37ನೇ ವರ್ಷದ ಪುಣ್ಯರಾಧನೆ ಕಾರ್ಯಕ್ರಮದಲ್ಲಿ ಗಣಿ ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಯುವ ಸಬಲೀಕರಣ ಸಚಿವ ಹಾಲಪ್ಪ ಆಚಾರ ಅವರು ಶ್ರೀ ಬಸವಲಿಂಗಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಮೇರುವಣಿಗೆಯಲ್ಲಿ ಪಾಲ್ಗೊಂಡರು