ಗುರುಗಳಿಂದ ಎರಡು ಕಾಲುವೆಗಳಿಗೆ ಪೂಜೆ
Worship of two canals by the Guru
ಹೊಸಪೇಟೆ-ವಿಯನಗರ 10: ಈ ದಿನ ತುಂಗಭದ್ರ ಬೋರ್ಡ್‌ನ ಮುಖ್ಯ ಕಾರ್ಯದರ್ಶಿಗಳಾದ ಓ.ಆರ್.ಕೆ.ರೆಡ್ಡಿಯವರು ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ನಾರಾಯಣನಾಯಕ ಮತ್ತು ಇತರೆ ಇಂಜಿನಿಯರ್‌ಗಳು ಹಾಗೂ ತುಂಗಭದ್ರ ರೈತ ಸಂಘದ ಪದಾಧಿಕಾರಿಗಳೊಂದಿಗೆ ಬೆಳಿಗ್ಗೆ : 09:15 ನಿ., ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆ (ಎಲ್.ಎಲ್.ಸಿ).ಗೆ ಮತ್ತು ಬೆಳಿಗ್ಗೆ : 10:15 ನಿ., ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ (ಹೆಚ್.ಎಲ್.ಸಿ). ಗುರುಗಳಿಂದ ಪೂಜೆಯನ್ನು ನೆರೆವೇರಿಸಿ ನೀರು ಬಿಡಲು ಪ್ರಾರಂಭಿಸಿರುತ್ತಾರೆ. ಕಾರಣ ಎರಡು ಕಾಲುವೆಗಳ ರೈತರು ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ತುಂಗಭದ್ರ ರೈತ ಸಂಘದಿಂದ ವಿನಂತಿಸುತ್ತೇವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 