ಕುಸ್ತಿಪಟು ವರಲಕ್ಷ್ಮೀ ಕದಡಿ ಅವರಿಗೆ ದ್ವಿತೀಯ ಸ್ಥಾನ
Wrestler Varalakshmi Kadadi secured second place.
ಗದಗ 27: ಇತ್ತೀಚಿಗೆ ತುಮಕೂರಿನಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ 2025-26 ರಲ್ಲಿ ನಗರದ ವಿಡಿಎಸ್ಟಿ ಗರ್ಲ್ಸ ಕಾಲೇಜಿನ ವಿದ್ಯಾರ್ಥಿನಿ ವರಲಕ್ಷ್ಮೀ ರಾಜು ಕದಡಿ ಕುಸ್ತಿ ಪಟು 55 ಕೆ.ಜಿ. ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದಿದ್ದಾರೆ. ಸಾಧನೆ ಮಾಡಿದ ವಿಧ್ಯಾರ್ಥಿನಿಗೆ ಆಡಳಿತ ಮಂಡಳಿ ಹಾಗೂ ಪಾಲಕರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 