ಮೂಡಲಗಿ

ಕುಸ್ತಿ ಸ್ಫರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಸ್ತಿ ಸ್ಫರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡಲಗಿ : ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಯಾದ ಶಿವಪ್ಪ ಶಂಕರ ಬಳಿಗಾರ ಈವಿದ್ಯಾರ್ಥಿ ಯು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜಗಳ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಕುಸ್ತಿ  ಸ್ಪರ್ಧೆ ಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ವಿದ್ಯಾರ್ಥಿ ಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶ್ , ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು, ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ 

ಸುದ್ದಿ ಓದಿ