ರಾಜ್ಯ ಉಪಾಧ್ಯಕ್ಷರಾಗಿ ಯಲ್ಲಪ್ಪ ಹರಿಜನ ನೇಮಕ
ಲೋಕದರ್ಶನ ವರದಿ
ಶಿಗ್ಗಾವಿ 17: ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ತಾಲೂಕಿನ ದಲಿತ ಮುಖಂಡ, ಅಹಿಂದ ತಾಲೂಕ ಅಧ್ಯಕ್ಷ, ಸಮಾಜಸೇವಕ ಯಲ್ಲಪ್ಪ ಹರಿಜನ ಇವರನ್ನು ರಾಜ್ಯಾಧ್ಯಕ್ಷ ಕೆ.ಹೆಚ್.ಶಿವಕುಮಾರ ನೇಮಕ ಮಾಡಿ ರಾಜ್ಯದಲ್ಲಿ ನೊಂದವರ ದ್ವನಿಯಾಗಿ ಹೋರಾಟ ಮಾಡಬೇಕು ಎಂದು ಆದೇಶಿಸಿದ್ದಾರೆ.