ಯಮಕನಮರಡಿ: ವಿವಿಧ ಕಾಮಗಾರಿಗಳಿಗೆ ಚಾಲನೆ

ಯಮಕನಮರಡಿ: ವಿವಿಧ ಕಾಮಗಾರಿಗಳಿಗೆ ಚಾಲನೆ  Yamakanamaradi: Launch of various works


ಯಮಕನಮರಡಿ, ಸೆ.1: ಸಚಿವ ಸತೀಶ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಯಮಕನಮರಡಿ ಆರ್ಸಿ ಹಾಗೂ ಹತ್ತರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾದಾ ಭಾನಹಟ್ಟಿ, ಹತ್ತರಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಸಚಿವರನ್ನು ಪುಷ್ಪಗುಚ್ಛ ನೀಡಿ ಸನ್ಮಾನಿಸಲಾಯಿತು.