ಯಮಕನಮರಡಿ ಮರಡಿ ವೀರಭದ್ರೇಶ್ವರ ದೇವರ ಜಾತ್ರೆ
Yamakanamaradi Maradi Veerabhadreshwara God Fair
ಲೋಕದರ್ಶನ ವರದಿ
ಉಳ್ಳಾಗಡ್ಡಿ-ಖಾನಾಪೂರ 02: ಸಮೀಪದ ಯಮಕನಮರಡಿಯ ಮರಡಿ ವೀರಭದ್ರೇಶ್ವರ ಅಂಗವಾಗಿ ದೇವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಹಾಗೂ ವಿಶೇಷ ಪೂಜೆ ನೆರವೇರಿಸಲಾಯ್ತು. ಜಾತ್ರೆ ಗ್ರಾಮೀಣ ವಲಯದಲ್ಲಿನ ವಿಧಿ-ವಿಧಾನಗಳೊಂದಿಗೆ ಅದ್ದೂರಿಯಿಂದ ನಡೆಯಿತು. ಜಾತ್ರೆಯಲ್ಲಿ ಪಲ್ಲಕ್ಕಿ ಉತ್ಸವ, ವಡವು ್ಲವಡಪ್ವು ಹೇಳುವ ಕಾರ್ಯಕ್ರಮ, ಹಾಗೂ ಓಡುವ ಸ್ಪರ್ಧೆಗಳು ನಡೆದವು, ರಾತ್ರಿ ಬಾವನ್ನವರ ದಂಪತಿಗಳು ಕಿಚ್ಚ ಹಾಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾನಪ್ಪಾ ತಬರಿ, ನೇಮಿನಾಥ ಸಮಯ, ಬಾಬು ವಾಢ, ಶಿವಾ ನಗಾರಿ, ಅನಂತ ದುಪದಳಿ, ಗುಂಡು ಪಾಟೀಲ, ಸೇರಿದಂತೆ ಸುತ್ತಲಿನ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 