ಯರಗಟ್ಟಿ: ಮೇ. 10 ರಂದು ರಂಗೋಲಿ ಸ್ಪರ್ಧೆ
Yaragatti: Rangoli competition on May 10th
ಯರಗಟ್ಟಿ, 09 : ಸಮೀಪದ ಮುನವಳಿ ಪಟ್ಟಣದ ಶ್ರೀ ಮುರುಘರಾಜೇಂದ್ರ ಯೋಗವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಚನ್ನಬಸವ ಮಹಾಸ್ವಾಮೀಜಿ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯದ ಆವರಣದಲ್ಲಿ ಮೇ. 10 ರಂದು ಮುಂಜಾನೆ 9.30 ಗಂಟೆಗೆ ಮೆಹಂದಿ ಹಾಗೂ ರಂಗೋಲಿ ಸ್ಪರ್ಧೆ ಶ್ರೀ ಮುರುಘೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜರುಗಲಿದೆ. ಆಡಳಿತ ಮಂಡಳಿಯ ಪದಾಧಿಕಾರಿಗಳು, ಇತರರು ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 