ಯೋಗ ದಿನಾಚರಣೆ: ಇನ್ನೂ ಖಚಿತವಾಗದ ಮೋದಿ ಕಾರ್ಯಕ್ರಮ
ನವದೆಹಲಿ, ಜೂನ್ 7, ಇದೇ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನ ದಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಿ , ಯಾವ ರಾಜ್ಯದಲ್ಲಿ ಯೋಗ ಆಚರಿಸಲಿದ್ದಾರೆ, ಭಾಗಿಯಾಗಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ಕಳೆದ ಮಾರ್ಚ್ನಲ್ಲಿ ಆಯುಷ್ ಸಚಿವಾಲಯ, ಈ ವರ್ಷ ಪ್ರಧಾನಿ ನರೇಂದ್ರ ಮೋದಿ ಲೇಹ್ನಲ್ಲಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿಲಿದ್ದಾರೆ ಎಂದು ಹೇಳಲಾಗಿತ್ತು ಆದರೆ, ಈಗ ದೇಶಾದ್ಯಂತ ಕೋವಿಡ್-19 ಸೋಂಕು ಹರಡುತ್ತಿರುವ ಪರಿಣಾಮ ಮೋದಿ ಲೇಹ್ಗೆ ತೆರಳುವುದು ಅನುಮಾನವಾಗಿದೆ. ಈ ಕುರಿತು ಆಯುಷ್ ಸಚಿವಾಲಯದ ಕಾರ್ಯದರ್ಶಿ ವಿದ್ಯಾ ರಾಜೇಶ್ ಪ್ರತಿಕ್ರಿಯಿಸಿದ್ದು, ಯೋಗ ದಿನ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳುವುದು ಖಚಿತವಾಗಿಲ್ಲ. ಲೇಹ್ಗೆ ತೆರಳುವುದರ ಬಗ್ಗೆ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 