ಗೋಕಾಕ್

ಅಪ್ರಾಪ್ತ ಯುವತಿ ಆತ್ಮಹತ್ಯೆ

ಅಪ್ರಾಪ್ತ ಯುವತಿ ಆತ್ಮಹತ್ಯೆ

ಘಟಪ್ರಭಾ 10: ಇಲ್ಲಿನ ದಳವಾಯಿ ನಗರದ ಜನತಾ ಕಾಲೋನಿಯಲ್ಲಿ ಅಪ್ರಾಪ್ತ ಯುವತಿಯೊಬ್ಬಳು ಇಂದು ಮಧ್ಯಾಹ್ನ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿ ಅನಿಸಾ ಅಯುಬ್ ಶೇಖ್ (15) ಎಂದು ತಿಳಿದು ಬಂದಿದ್ದು, ಯುವತಿ ಮೈಮೇಲೆ ದೆವ್ವ ಬರುತ್ತಿದ್ದು ಹಾಗೂ ಮಾನಸಿಕ ಅಸ್ಪಸ್ಥೆಯಾಗಿದ್ದ ಕಾರಣಕ್ಕೆ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪಾಲಕರು ಪೊಲೀಸರಿಗೆ ತಿಳಿಸಿದ್ದಾರೆ.

ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಓದಿ