ವಿದ್ಯುತ್ ತಗುಲಿ ಯುವಕ ಸಾವು
Young man dies after being electrocuted
ವಿದ್ಯುತ್ ತಗುಲಿ ಯುವಕ ಸಾವು
ಜಮಖಂಡಿ 09: ನಗರದ ಚಿಕ್ಕಲಗಾರ ಗಲ್ಲಿಯ ಯುವಕನೊರ್ವನಿಗೆ ಬೆಳಗಿನ ಜಾವದಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಮುಧೋಳ ರಸ್ತೆಯ ಪಕ್ಕದಲ್ಲಿರುವ ಚಿಕ್ಕಲಗಾರ ಗಲ್ಲಿಯ ಯುವಕ ದರ್ಶನ ಚಂದ್ರಶೇಖರ ಚಿಕ್ಕಲಗಾರ (20) ಸಾವನ್ನಪ್ಪಿದ ದುರ್ದೈವಿ. ಬೆಳಗಿನ ಜಾವದಲ್ಲಿ ದೇವಸ್ಥಾನದ ಮೇಲೆ ವಿದ್ಯುತ್ ಬಲ್ಪ್ ಜೋಡಣೆ ಮಾಡಲು ಹೋದ ಸಮಯದಲ್ಲಿ ದೇವಸ್ಥಾನದ ಮೇಲೆ ಮುಖ್ಯ ವಿದ್ಯುತ್ ಕಂಬದ ತಂತಿ ಹಾಯ್ದಿದ್ದು, ಬಲ್ಪವನ್ನು ಜೋಡಿಸುತ್ತಿದ್ದು ವೇಳೆಯಲ್ಲಿ ವಿದ್ಯುತ್ ಮೇನ್ ಲೈನ್ ಅತೀ ಕೆಳಗಡೆ ಇರುವ ಕಾರಣ ಮೃತನ ಕೈ ತಗುಲಿದ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬರುತ್ತದೆ.
ಸ್ಥಳಕ್ಕೆ ಶಹರ ಪೋಲಿಸರು ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ. ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟುವಂತೆ ಇತ್ತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 