ಯುವಕ , ಯುವತಿಯರು ನಿಯಮಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಕೆ ಎನ್ ಶಿವಕುಮಾರ
Young men and women should be motivated to donate blood regularly: KN Shivakumar
ಲೋಕದರ್ಶನ ವರದಿ
ಬೆಳಗಾವಿ 16: ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕು.ಕ. ಇಲಾಖೆ, ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಕರ್ನಾಟಕ ರಾಜ್ಯ ರಕ್ತ ಚಾಲನ ಪರಿಷತ್ತು ಬೆಂಗಳೂರು, ಜಿಲ್ಲಾಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ, ಎಸ್.ಬಿ.ಜಿ ಆಯುರ್ವೇದಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಳಗಾವಿ ರಕ್ತ ಕೇಂದ್ರ ಬೆಳಗಾವಿ ಇವರ ಸಂಯುಕ್ತಾಶ್ರಾಯದಲ್ಲಿ ಮಂಗಳವಾರ (ಜೂ.16) ಎಸ್.ಬಿ.ಜಿ ಆಯುರ್ವೇದಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ “ವಿಶ್ವ ರಕ್ತದಾನಿಗಳ ದಿನಾಚರಣೆ” ಕಾರ್ಯಕ್ರಮ ಜರುಗಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಕೆ ಎನ್ ಶಿವಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ತದ ನಂತರ ಮಾತನಾಡಿದ ಅವರು ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ, ಆದ್ದರಿಂದ ಆರೋಗ್ಯವಂತ ಯುವಕ, ಯುವತಿಯರು ನಿಯಮಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಕರೇ ನೀಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 