ಕಿರಿಯ ಕುಂಭಮೇಳಕ್ಕೆ ಕಾಗಿನೆಲೆ ಕಿರಿಯ ಶ್ರೀಗಳು ಭೇಟಿ
Younger Sris from Kaginele visit the Junior Kumbh Mela
ಗದಗ 16: ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳಕ್ಕೆ ಕಾಗಿನೆಲೆಯ ಶಾಖಾಪೀಠದ ಪೂಜ್ಯರಾದ ಅಮೋಘ ಸಿದ್ಧಾನಂದಪುರಿ ಶ್ರೀಗಳು ಯಜ್ಞ ಶಾಲೆಗೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾ ಯಜ್ಞ ಸಮಿತಿಯ ಅಧ್ಯಕ್ಷರಾದ ಕಿರಣ ಭೂಮಾ, ಕಾರ್ಯದರ್ಶಿಗಳಾದ ರವಿ ದಂಡಿನ, ವೆಂಕಟೇಶ ಕುಲಕರ್ಣಿ, ರವಿ ಗುಂಜೀಕರ, ರಮೇಶ ಸಜ್ಜಗಾರ, ಸಂಕೇತ ದಂಡಿನ, ಸಿದ್ದು ಚೌಡಕೇರ, ಎಸ್. ಹೆಚ್. ಶಿವನಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 