ನಿಮ್ಮ ಹೋರಾಟ ನ್ಯಾಯಯುತವಾಗಿದೆ: ಅತಿಥಿ ಉಪನ್ಯಾಸಕರಿಗೆ ಎಚ್.ಕೆ.ಪಿ ಭರವಸೆ
Your fight is fair: HKP assures guest lecturers
ಗದಗ 07 : ನಿಮ್ಮ ಹೋರಾಟ ನ್ಯಾಯಯುತವಾಗಿದೆ ಹೋರಾಟ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಒಂದು ಸೂಕ್ತ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರ ಜೊತೆ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ ಎಮ್.ಸಿ.ಸುಧಾಕರ ಅವರ ಜೋತೆ ಸುದೀರ್ಘ ಚರ್ಚೆ ನಡೆಸುತ್ತಿದ್ದು ಯಾರಿಗೂ ಅನ್ಯಾಯವಾಗದ ಹಾಗೆ ಒಂದು ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು ನಿಮಗೆ ಒಂದು ಸೂಕ್ತ ಅವಕಾಶ ಮಾಡಿಕೊಡಲು ಪ್ರಯತ್ನಿಸಲಾಗುವುದು ಎಂದು ಕಾನೂನು ಸಚಿವರಾದ ಡಾ.ಎಚ್.ಕೆ.ಪಾಟೀಲರು ಭರವಸೆಯನ್ನು ನೀಡಿದರು.
ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಧ್ಯಕ್ಷ ಹನಮಂತಗೌಡ ಆರ್ ಕಲ್ಮನಿ ಮಾತನಾಡಿ ಕಾನೂನು ಸಚಿವರಾದ ಡಾ.ಎಚ್.ಕೆ.ಪಾಟೀಲರು ನೀಡಿರುವ ಭರವಸೆ ಮೇರೆಗೆ ಗದಗನಲ್ಲಿ ಜರಗುತ್ತಿರುವ ಹೋರಾಟವನ್ನು ಸ್ಥಗಿತಗೊಳಿಸಿ ಡಿ.12ರಂದು ಬೆಳಗಾವಿಯಲ್ಲಿ ಜರಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರ ಮೂಲಕ ಬೃಹತ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಹಮ್ಮಿಕೊಂಡ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಶಿಗ್ಗಾವಿ ತಾಲೂಕಾ ಘಟಕದ ಪದಾಧಿಕಾರಿಗಳ ಸೇವಾ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ, ಲಿಂಗ ಪೂಜೆಯಲ್ಲಿ ಇರುವ ಶಕ್ತಿ ಮತ್ತು ಮಹತ್ವವನ್ನ ನಮ್ಮ ಮಕ್ಕಳಿಗೆ ತಿಳಿಸಲಾಗದಷ್ಟು ಬದುಕಿನ ಒತ್ತಡದಲ್ಲಿದ್ದೇವೆ, ಇದು ಬಹಳಷ್ಟು ಖೇದವೆನಿಸುತ್ತದೆ, ಅಚ್ಚುತ ಪದವಿ ಕಡೆಗೆ ಹೋಗುವ ಕಾರ್ಯವನ್ನ ಶರಣ ಸಾಹಿತ್ಯ ಪರಿಷತ್ತು ಮಾಡುತ್ತಿದೆ, ಬದುಕಿನ ಭಾವನೆಗಳು ವಚನಗಳಲ್ಲಿ ಅಡಕವಾಗಿವೆ, ಸಮಾಜದಲ್ಲಿ ಒಳ್ಳೇಯ ತನವನ್ನ ಬಿತ್ತುವ ಕಾರ್ಯ ಮಾಡೋಣ, ಅದಕ್ಕೆ ಕೈಜೋಡಿಸಿ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 