ಯುವಸ್ಪಂದನದ ಅರಿವು ಕಾರ್ಯಕ್ರಮ
ಹಾವೇರಿ25 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ ಹಾಗೂ ಬೆಂಗಳೂರು ನಿಮ್ಹಾನ್ಸ ಸಹಯೋಗದಲ್ಲಿ 'ಯುವಸ್ಪಂದನದ ಅರಿವು ಕಾರ್ಯಕ್ರಮ' ಸೋಮವಾರ ನಗರದ ನಗರದ ಶಿದ್ಧರಾಮೇಶ್ವರ ಪ್ರೌಡಶಾಲೆಯಲ್ಲಿ ಜರುಗಿತು.
ಪಠ್ಯ ಮತ್ತು ವೃತ್ತಿ ಮಾರ್ಗದರ್ಶನ ನೀಡುವಲ್ಲಿ ಯುವ ಸ್ಪಂದನ ಸಹಾಯಕಾರಿ ಎಂದು ಯುವ ಪರಿವರ್ತಕರಾದ ಮಂಜುಳಾ ಪಡಿಗೋದಿ ಹೇಳಿದರು.
ಇಂದಿನ ಯುವ ಜನತೆ ಎದುರಿಸುತ್ತಿರುವ ಗೊಂದಲ, ಮಾನಸಿಕ ಒತ್ತಡ ಮತ್ತು ಆತಂಕ ದೂರು ಮಾಡಿ ಅರಿವು ಮೂಡಿಸಿ ಮಾರ್ಗದರ್ಶನ ನೀಡಲು 'ಯುವ ಸ್ಪಂದನ' ಕಾರ್ಯಕ್ರಮ ಜಾರಿಗೆ ಬಂದಿದೆ. ಸುರಕ್ಷತೆ, ಉತ್ತಮ ಜೀವನ ಶೈಲಿ, ವ್ಯಕ್ತಿತ್ವ ಬೆಳವಣಿಗೆ, ಭಾವನೆಗಳು ಮತ್ತು ಸಂಬಂಧಗಳು ಕುರಿತು ಮಾಹಿತಿ ಪಡೆಯಲು 'ಯುವ ಸ್ಪಂದನ' ಕೇಂದ್ರದ ದೂರವಾಣಿ ಸಂಖ್ಯೆಗೆ 08375-232080 ಕರೆಮಾಡಬಹುದು ಎಂದು ಯುವ 'ಸಮಾಲೋಚಕರಾದ ಕುಮಾರಿ ಸುಮಂಗಲಾ ಹಂಚಿನಮನಿ ಹೆಳಿದರು.
ಕಾರ್ಯಕ್ರಮಲ್ಲಿ ಮುಖ್ಯೋಪಾಧ್ಯಾಯರಾದ ಎಮ್.ಎನ್.ಚಿನ್ಕಾಳಿ, ಶಾಲಾ ಸಿಬ್ಬಂದಿಗಳು ಹಾಗೂ ವಿದ್ಯಾಥರ್ಿಗಳು ಹಾಜರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 