ಯುವನಾಯಕರಾದ ರಾಹುಲ್ ಅಣ್ಣ ಜಾರಕಿಹೊಳಿ ಅವರು ಮದುವೆ ಸಮಾರಂಭ
Youth leader Rahul Anna Jarkiholi's wedding ceremony
ಲೋಕದರ್ಶನ ವರದಿ
ಯಮಕನ ಮರಡಿ 12: ಸಚಿವರ ಆಪ್ತ ಸಹಾಯಕರಾದ ನಾಗರಾಜ್ ದುಂದುರ್ ಅವರ ಮಗಳ ಮದುವೆ ಸಮಾರಂಭವು ಇಂದು ಯಶಸ್ವಿಯಾಗಿ ಜರುಗಿತು ಅಪಾರ ಸಚಿವರ ಅಭಿಮಾನಿಗಳು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಯುವನಾಯಕರಾದ ರಾಹುಲ್ ಅಣ್ಣ ಜಾರಕಿಹೊಳಿ ಅವರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಕೋರಿದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 