ರೈತರಿಗೆ ಬೀಜಗಳ ಪ್ಯಾಕೇಟ ವಿತರಣೆ
ಹಾವೇರಿ02 : ತಾಲೂಕಿನ ನೆಗಳೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರ ಅಡಿಯಲ್ಲಿ ವ್ಯಾಪ್ತಿಯ ರೈತ ಬಾಂಧವರಿಗೆ ಜಿ.ಪಂ ಸದಸ್ಯರಾದ ಸಿದ್ದರಾಜ ಕಲಕೋಟಿ ಬೀಜಗಳ ಪ್ಯಾಕೇಟಗಳನ್ನು ಹಾಗೂ ಇತರ ಸಾಮಗ್ರಿಗಳನ್ನು ವಿತರಿಸಿದರು. ರೈತರು ಹಾಗೂ ಸಹಕಾರಿ ಪತ್ತಿನ ಪದಾಧಿಕಾರಿಗಳು ಪಾಲ್ಗೊಂಡು ಸಹಕಾರ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 