ರಾಜ್ಯ

ರಾಜ್ಯಾಧ್ಯಕ್ಷರಾಗಿ ತಾಹೇರ್ ಹುಸೇನ್ ಆಯ್ಕೆ

ರಾಜ್ಯಾಧ್ಯಕ್ಷರಾಗಿ ತಾಹೇರ್ ಹುಸೇನ್ ಆಯ್ಕೆ

ಬೆಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ( ಡಬ್ಲ್ಯೂಪಿಐ) ಪಕ್ಷದ ರಾಜ್ಯಾಧ್ಯಕ್ಷರಾಗಿ ಅಡ್ವೋಕೇಟ್ ತಾಹೇರ್ ಹುಸೇನ್ ನಿಚ್ಚಳ ಬಹುಮತದೊಂದಿಗೆ ಮರು ಆಯ್ಕೆಯಾಗಿದ್ದಾರೆ.ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಸ್.ಕ್ಯೂ.ಆರ್ ಇಲ್ಯಾಸ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಭಾನುವಾರ ನಡೆದ ರಾಜ್ಯ ಸಾಮಾನ್ಯ ಮಂಡಳಿ ಸಭೆಯಲ್ಲಿ ತಾಹೇರ್ ಹುಸೇನ್ ಅವರನ್ನು‌ ರಾಜ್ಯಾಧ್ಯಕ್ಷರಾಗಿ ಎರಡನೇ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರ ಅಧಿಕಾರವಧಿ 2026ರವರೆಗೆ ಇರಲಿದೆ

ಸುದ್ದಿ ಓದಿ